ರಾಜ್ಯದಲ್ಲಿ ಕೋಮು ಸಾಮರಸ್ಯ ಕದಡುವ ಕೆಲಸವಾಗುತ್ತಿದ್ದು, ಹಿಂದೂ ಜಾಗರಣ ವೇದಿಕೆ, ಭಜರಂಗದಳ ಬಿಜೆಪಿ ಪಕ್ಷದ ಅಂಗ ಪಕ್ಷವಾಗಿದ್ದು, ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಸಂಘಟನೆಗಳಿಗೆ ಕುಮ್ಮಕ್ಕು ನೀಡಿ ಚಿತಾವಣೆ ನಡೆಸುತ್ತಿರುವ ಬೊಮ್ಮಾಯಿ ನೇತೃತ್ವದ ಸರ್ಕಾರ ಇದೀಗ ಮೌನಕ್ಕೆ ಶರಣಾಗಿದೆ. ಇನ್ನು ಇದು ಮೌನಿ ಸರ್ಕಾರವೆಂದು ಮಾಜಿ ಸಿಎಂ ಹೆಚ್ಡಿಕೆ ಬಿಜೆಪಿ ವಿರುದ್ದ ವಾಗ್ಧಾಳಿ ನಡೆಸಿದ್ದಾರೆ. ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್ಡಿಕೆ