ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಸಂಪುಟ ಪುನಾರಚನೆಯಾಗಿರುವ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ 8 ಜನ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಸಭೆ ಕರೆದಿದ್ದು, ಇದೀಗ ಖಾತೆ ಹಂಚಿಕೆಯ ಬಗ್ಗೆ ಕಾಂಗ್ರೆಸ್ ನಲ್ಲಿ ಪೈಪೋಟಿ ಶುರುವಾಗಿದೆ. ಖಾಸಗಿ ಹೋಟೆಲ್ ನಲ್ಲಿ ವೇಣುಗೋಪಾಲ್ ಜೊತೆ ನಾಯಕರು ನಡೆಸಿದ ಚರ್ಚೆಯಲ್ಲಿ ಗೃಹ ಮತ್ತು ನಗರಾಭಿವೃದ್ಧಿ 2 ಖಾತೆ ಬೇಕು. ಯುವಜನ ಕ್ರೀಡಾ ಖಾತೆಯನ್ನ ಬಿಟ್ಟುಕೊಡ್ತೇನೆ ಎಂದು ಡಿಸಿಎಂ