ಬೆಂಗಳೂರು: ಹಿಂದೂಗಳ ಆರಾಧ್ಯ ದೈವ ಶ್ರೀಕೃಷ್ಣ ಮತ್ತು ರಾಧೆಗೆ ಅವಮಾನ ಮಾಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಆನ್ ಲೈನ್ ಮಾರುಕಟ್ಟೆ ದೈತ್ಯ ಅಮೆಝೋನ್ ವಿರುದ್ಧ ದೂರು ದಾಖಲಾಗಿದೆ.