ಸಿದ್ದರಾಮಯ್ಯ ಅವರನ್ನ ಹೊಡೆದು ಹಾಕಬೇಕು ಎಂಬ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಗೆ ಸಂಬಂಧಿಸಿದಂತೆ, ಅಶ್ವಥ್ ನಾರಾಯಣ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ವಿರುದ್ಧ ದೂರು ದಾಖಲಾಗಿದೆ.