ಬಲವಂತ ಮತಾಂತರ ಆರೋಪ ಹಿನ್ನೆಲೆ, ಮದನ್ ಬುರಡಿ ವಿರುದ್ಧ ನಿನ್ನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಹಿಂದೂಪರ ಸಂಘಟನೆಗಳು ದೂರು ನೀಡಿವೆ. ಆ ದೂರಿಗೆ ಪ್ರತಿದೂರು ನೀಡಲು ಮದನ್ ಬುರಡಿ ಮುಂದಾಗಿದ್ದಾರೆ. ಸಿಕ್ಕಲಗಾರ ಸಮಾಜದವರನ್ನ ಬಲವಂತವಾಗಿ ಮತಾಂತರ ಮಾಡಿದ್ದಾರೆ, ಎಂದು ಮದನ್ ಬುರಡಿ ವಿರುದ್ಧ ದೂರು ನೀಡಿದ್ದರು. ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ಬುರಡಿ, ಪದೇ ಪದೇ ನನ್ನ ಮೇಲೆ ಈ ರೀತಿ ಆರೋಪ ಬರ್ತಿದೆ ಎಂದು ಪ್ರತಿದೂರು