ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ದೂರು ದಾಖಲು

ಹಾವೇರಿ, ಭಾನುವಾರ, 21 ಏಪ್ರಿಲ್ 2019 (13:05 IST)

ಹಾವೇರಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಪತ್ನಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ದೂರು ದಾಖಲಾಗಿದೆ.


ಮುಖವೇ ಸರಿ ಇಲ್ಲದ್ದಕ್ಕೆ ಅವರ ಪತ್ನಿಯೇ ಮೋದಿ ಬಿಟ್ಟು ಹೋಗಿದ್ದಾರೆ. ಹೀಗಿದ್ದೂ ಮೋದಿ ಮುಖ ನೋಡಿ ತಮಗೆ ಮತ ನೀಡಿ ಎಂದು ರಾಜ್ಯ ಬಿಜೆಪಿ ನಾಯಕರು ಕೇಳುತ್ತಿದ್ದಾರೆ. ಈಗ ಪತ್ನಿಯೇ ಬಿಟ್ಟು ಹೋಗಿರುವವರ ಮುಖ ನೋಡಿ ನಾವು ಮತ ಹಾಕಬೇಕೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದರು.


ದೇಶದ ಪ್ರಧಾನಿ ಬಗ್ಗೆ ಈ ರೀತಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶಗೊಂಡ ಬಿಜೆಪಿ ಮುಖಂಡರು ಜಮೀರ್ ವಿರುದ್ಧ ಚುನಾವಣಾ ಆಯೋಗಕ್ಕೆ  ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜನರ ಮುಂದೆ ಪದೇ ಪದೇ ಕಣ್ಣೀರಿಡುವ ಸಿಎಂ ನಮಗೆ ಬೇಕಾಗಿಲ್ಲ ಎಂದವರ್ಯಾರು?

ಯಾದಗಿರಿ : ಜನರ ಮುಂದೆ ಪದೇ ಪದೇ ಕಣ್ಣೀರಿಡುವ ಸಿಎಂ ನಮಗೆ ಬೇಕಾಗಿಲ್ಲ ಎಂದು ಸಿಎಂ ವಿರುದ್ಧ ಬಿಜೆಪಿ ...

news

ವಿಂಗ್ ಕಮಾಂಡರ್ ಅಭಿನಂದನ್ ರನ್ನು ವರ್ಗಾವಣೆ ಮಾಡಿದ ವಾಯುಪಡೆ

ನವದೆಹಲಿ : ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ...

news

ಅಪರಿಚಿತನೊಬ್ಬ ಮಹಿಳೆಯೊಬ್ಬಳ ಬಳಿ ಲೈಂಗಿಕ ಕ್ರಿಯೆ ನಡೆಸುವಂತೆ ಬೇಡಿಕೊಂಡಿದ್ದು ಯಾಕೆ?

ಅಹಮದಾಬಾದ್ : ಅಪರಿಚಿತ ವ್ಯಕ್ತಿಯೊಬ್ಬ 24 ವರ್ಷದ ಮಹಿಳೆಯೊಬ್ಬಳ ಬಳಿ ಲೈಂಗಿಕ ಕ್ರಿಯೆ ನಡೆಸುವಂತೆ ...

news

ತಂದೆಯ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಬಹಿರಂಗವಾಗಿ ಸವಾಲೆಸೆದ ಪ್ರಿಯಾಂಕ್ ಖರ್ಗೆ

ಯಾದಗಿರಿ : ತಂದೆ ಮಲ್ಲಿಕಾರ್ಜುನ ಖರ್ಗೆ ಅಕ್ರಮ ಆಸ್ತಿ ಹೊಂದಿದ್ದಾರೆಂಬ ಬಿಜೆಪಿ ನಾಯಕರ ಆರೋಪಕ್ಕೆ ಖರ್ಗೆ ...