ನಗರಸಭೆ ಅಧ್ಯಕ್ಷರ ವಿರುದ್ದ ದೂರು ದಾಖಲಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಮಾಹಿತಿ ನೀಡಿದ್ದು, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣಿಗೋಪಾಲ್ ವಿರುದ್ದ ನಗರ ಸಭೆಯ ಸದಸ್ಯ ಕುಮಾರ್ ಗೌಡ ಎಂಬುವವರು ದೂರು ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಅಡಿಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ. ಎನ್ ರಮೇಶ್, ನಗರಸಭೆ ಅಧ್ಯಕ್ಷರು ಕಛೇರಿಯಲ್ಲಿ ಸಭೆ ಹಮ್ಮಿಕೊಂಡಿರುವ ಬಗ್ಗೆ