ಮೈಸೂರಿನ ಮುರುಘ ಮಠದ ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ದೌರ್ಜನ್ಯವೆಸಗಲಾಗುತ್ತಿದೆಂಬ ಆರೋಪ ಕೇಳಿ ಬಂದಿದೆ. ನಾಡಿನ ಪ್ರತಿಷ್ಠಿತ ಮುರುಘ ಮಠ ಡಾ.ಶಿವಮೂರ್ತಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರದ ಒಡನಾಡಿ ಸಂಸ್ಥೆಗೆ ದೂರು ನೀಡಿದರು. ದೂರು ಪಡೆದ ಸಂಸ್ಥೆಯೂ ಆಪ್ತ ಸಮಾಲೋಚನೆ ನಡೆಸುತ್ತಿದೆ. ಮಠ ನಡೆಸುವ ಶಾಲೆಯಲ್ಲೇ ಓದುತ್ತಿರುವ ವಿದ್ಯಾರ್ಥಿನಿಯರು ಸರದಿಯಂತೆ ಸ್ವಾಮೀಜಿ ಬಳಿಗೆ ಹೋಗಬೇಕು. ಒಂದು ವೇಳೆ ಹೋಗಲು ನಿರಾಕರಿಸಿದರೆ