ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯಿಸುತ್ತಿರುವ ಒಡೆಯರ್ ಚಿತ್ರದ ಹೆಸರನ್ನ ಬದಲಾಯಿಸುವಂತೆ ಕನ್ನಡ ಕ್ರಾಂತಿದಳ ಕೆ.ಆರ್ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.ವಿಧಾನ ಪರಿಷತ್ ಸದಸ್ಯ ಹಾಗೂ ಚಲನಚಿತ್ರ ನಿರ್ಮಾಪಕ ಸಂದೇಶ ನಾಗರಾಜ್ ನಿರ್ಮಾಣ ಮಾಡುತ್ತಿರುವ ನೂತನ ಚಲನಚಿತ್ರ ಒಡೆಯರ್ ಚಿತ್ರಕ್ಕೆ ಆರಂಭದಲ್ಲೇ ತೊಡಕು ಎದುರಾಗಿದೆ. ಒಡೆಯರ್ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ ನಟನಾಗಿ ಅಭಿನಯಿಸುತ್ತಿದ್ದು, ಚಿತ್ರದ ಟೈಟಲ್ ಬದಲಾಯಿಸುವಂತೆ ಕನ್ನಡ ಕ್ರಾಂತಿದಳದ ಸಂಘಟನೆಯವರು ಕೆ.ಆರ್ ಪೊಲೀಸ್ ಠಾಣೆಗೆ ದೂರು