ಬೆಂಗಳೂರು: ಪೂರ್ವ ಸಿದ್ದತೆಯಿಲ್ಲದೇ ಅವಿಶ್ವಾಸ ನಿರ್ಣಯ ಮಂಡಿಸಿದ ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ವಿರುದ್ಧ ರಾಜ್ಯ ಉಸ್ತುವಾರಿ ವೇಣುಗೋಪಾಲ್ಗೆ ದೂರು ನೀಡಲಾಗಿದೆ.