ಬೆಂಗಳೂರು : ಅಸ್ಸಾಂನ ಗಣ್ಯವ್ಯಕ್ತಿಯೊಬ್ಬರಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಅಸ್ಸಾಂನ ಖ್ಯಾತ ಗಾಯಕ ಭೂಪೇನ್ ಹಝಾರಿಕಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದನ್ನು ಪ್ರಶ್ನಿಸಿದ್ದರು. ಇದು ಅಸ್ಸಾಂ ಜನತೆಯ ಭಾವನೆಗಳಿಗೆ ದಕ್ಕೆ ತರುತ್ತಿದೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ರಾಜು ಮಹಾಂತ