ಬೆಂಗಳೂರು: ಇತ್ತೀಚೆಗಷ್ಟೇ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ಎಂಬ ಹೊಸ ಪಕ್ಷ ಸ್ಥಾಪಿಸಿದ್ದ ನಟ ಉಪೇಂದ್ರ ವಿರುದ್ಧ ಶೇಷಾದ್ರಿ ಪುರಂ ಪೊಲೀಸ್ ಠಾಣೆ ಮತ್ತು ರಾಜ್ಯ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.