ಬಿಎಂಟಿಸಿ ಎಂಡಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನೊಂದ ಚಾಲಕ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.ಬಿಎಂಟಿಸಿ ಎಂಡಿ ಸತ್ಯವತಿಯನ್ನ ಅಮಾನತ್ತು ಮಾಡುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು,ಅಧಿಕಾರಿಗಳ ಕಿರುಕುಳಕ್ಕೆ ಬಿಎಂಟಿಸಿ ಚಾಲಕ ಬೇಸೆತ್ತಿದ್ದ.ರಾಜ್ಯಪಾಲರು ಸೇರಿದಂತೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾರ್ಮಿಕ ಇಲಾಖೆ ಆಯುಕ್ತರಿಗೆ ದೂರಿನ ಪತ್ರವನ್ನ ಚಾಲಕ ಬರೆದಿದ್ದ.ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ದೂರು ನೀಡಿದ್ರೆ ದೂರು ನೀಡಿದ ಡ್ರೈವರ್ ಗೆ ಅಧಿಕಾರಿಗಳು ನೊಟೀಸ್ ನೀಡಿದ್ದಾರೆ.ಬಿಎಂಟಿಸಿ ಸಂಸ್ಥೆ ಸಾಕಷ್ಟು ನಷ್ಟದಲ್ಲಿದೆ. ಈ