ಹೂವಿನ ಬೆಳೆಗಾರರು ಮತ್ತು ವ್ಯಾಪಾರಿಗಳ ಮಧ್ಯೆ ಹೂವಿನ ಅಳತೆಯಲ್ಲಿ ಏರುಪೇರು ಉಂಟಾಗಿದೆ. ಹೀಗಾಗಿ ನೊಂದವರು ಮುಖ್ಯಮಂತ್ರಿಗೆ ದೂರು ಸಲ್ಲಿಸಿದ್ದರು. ಆ ದೂರು ಮುಂದೆ ಯಾವ ಯಾವ ಹಂತ ತಲುಪುತ್ತಿದೆ ಅನ್ನೋದನ್ನು ತಿಳಿಯಲು ಮುಂದೆ ಓದಿ…ಹೂವಿನ ಬೆಳೆಗಾರರು ಮತ್ತು ವ್ಯಾಪಾರಿಗಳ ಮಧ್ಯೆ ಹೂವಿನ ಅಳತೆಯಲ್ಲಿ ಏರುಪೇರು ಉಂಟಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಹಿರಿಯೂರು ತಹಶೀಲ್ದಾರ್ ಜೆ.ಸಿ ವೆಂಕಟೇಶಯ್ಯ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು ಚಿತ್ರದುರ್ಗ ನಗರದ