ಬೆಂಗಳೂರು : ಅಕ್ಟೋಬರ್ ಅಂತ್ಯದ ವೇಳೆ ನಮ್ಮ ಕ್ಲಿನಿಕ್ ರಾಜ್ಯದಲ್ಲಿ ಸಂಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.ನಮ್ಮ ಕ್ಲಿನಿಕ್ ಯೋಜನೆ ಕೂಡಲೇ ಸ್ಥಗಿತ ಮಾಡಬೇಕು ಎಂದು ಜೆಡಿಎಸ್ ಸದಸ್ಯ ಮಂಜೇಗೌಡ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆ ಕೇಳಿದರು.ಈಗಾಗಲೇ ಇರುವ ಸರ್ಕಾರಿ ಆಸ್ಪತ್ರೆಗೆ ವೈದ್ಯರ ಕೊರತೆ ಇದೆ.ನಗರದ ಭಾಗದಲ್ಲಿ 438 ನಮ್ಮ ಕ್ಲಿನಿಕ್ಗಳನ್ನು ಪ್ರಾರಂಭ ಮಾಡಲಾಗ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ ಪ್ರಾರಂಭ ಮಾಡುತ್ತೇವೆ ಹಾಗೂ