ಬೆಂಗಳೂರು : ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ.ಯಾವುದು ಪಠ್ಯ ಲೋಪ ಇದೆಯೋ ಅದನ್ನು ಮಾತ್ರ ಸರಿ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ಉದ್ದೇಶ ಪೂರ್ವಕವಾಗಿ ಪರಿಷ್ಕರಣೆಯಲ್ಲಿ ತಪ್ಪಾಗಿದೆ ಅಂತ ಹೇಳುತ್ತಿದ್ದಾರೆ. ಹೀಗಾಗಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಜನರಿಗೆ ಸತ್ಯ ತಿಳಿಸಲು ಸಾರ್ವಜನಿಕರಿಗೆ ಪಠ್ಯ ಪರಿಷ್ಕರಣೆ ದಾಖಲಾತಿ ಪ್ರಕಟ ಮಾಡುತ್ತೇವೆ.ಮುಡಂಬಡಿತ್ತಾಯ ಸಮಿತಿಯಲ್ಲಿ ಏನ್ ಇತ್ತು, ಬರಗೂರು ಸಮಿತಿ