ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಡ್ಯಾಂನಿಂದ ನದಿಗೆ 1,74,797 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕಂಪ್ಲಿ ಸೇತುವೆ ಜಲಾವೃತವಾಗಿದೆ.