ಧಾರಾಕಾರ ಮಳೆಯಾಗುತ್ತಿದೆ. ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರ ಬಿಡಲಾಗಿದೆ. ಇದರಿಂದ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರೋ ಕಂಪ್ಲಿ ಸೇತುವೆ ಮತ್ತೆ ಮುಳುಗಡೆಯಾಗಿದೆ.