ಮಂಡ್ಯ : ಮನೆಗೆ ನುಗ್ಗಿ ದರೋಡೆ ಮಾಡಲು ಆಗದ ದುಷ್ಕರ್ಮಿಗಳು ಮನೆಯ ಕಂಪೌಂಡ್ ನಾಶಪಡಿಸಿದ ಘಟನೆ ಭಾನುವಾರ ತಡರಾತ್ರಿ 12.30 ರ ಸಮಯದಲ್ಲಿ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಸೊಳ್ಳೇಪುರ ಸಮೀಪ ತೋಟದ ಮನೆಯಲ್ಲಿ ನಡೆದಿದೆ. ಸರಕಾರಿ ಆಸ್ಪತ್ರೆಯ ವೈದ್ಯೆ ಡಾ.ಹರ್ಷವರ್ದಿನಿ ಹಾಗೂ ಬ್ಯಾಂಕ್ ಉದ್ಯೋಗಿ ಗಿರಿಪ್ರಸಾದ್ ಅವರ ತೋಟದ ಮನೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ದರೋಡೆಗೆ ಯತ್ನಿಸಿದೆ. ಆದರೆ ಆ ವೇಳೆ ಅವರಿಗೆ ದರೋಡೆ ಮಾಡಲು ಆಗದೇ ಇರುವುದಕ್ಕೆ ಕೋಪಗೊಂಡು