ಮಠಗಳ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಹೊರಡಿಸಿದ ಸುತ್ತೋಲೆ ಬಗ್ಗೆ ಕಿಡಿಕಾರಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ಸಿನೊಳಗಿನ ಕಾಮ್ರೇಡ್ ಎಂದು ಟೀಕಿಸಿದ್ದಾರೆ.