ಶೀಘ್ರದಲ್ಲೇ ಜೆಡಿಎಸ್ ಎರಡನೇ ಲಿಸ್ಟ್ ರಿಲೀಸ್ ಆಗಲಿದ್ದು, ಕಾಂಗ್ರೆಸ್-ಬಿಜೆಪಿ ಫಸ್ಟ್ ಲಿಸ್ಟ್ ಗೂ ಮುನ್ನವೇ ನಮ್ಮ ಪಟ್ಟಿ ರಿಲೀಸ್ ಆಗುತ್ತದೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.