ದಾವಣಗೆರೆ : ಮುಂಬರುವ ಚುನಾವಣೆಗಳನ್ನು ಯಾವ ರೀತಿ ಎದುರಿಸಬೇಕು. ಏನು ರಣತಂತ್ರ ರೂಪಿಸಬೇಕು ಎಂಬ ಬಗ್ಗೆ ದಾವಣಗೆರೆಯಲ್ಲಿ ರವಿವಾರ ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. Photo Courtesy: Google ರವಿವಾರ ನಡೆಯುವ ರಾಜ್ಯ ಕಾರ್ಯಕಾರಿಣಿ ಸಭೆ ನಿಮಿತ್ತ ಶನಿವಾರ ಸಂಜೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರು ಖಾಸಗಿ ಹೋಟೆಲ್ ಸಭಾಭವನದಲ್ಲಿ ಏರ್ಪಡಿಸಿದ್ದ ದೀನ್ದಯಾಳ್, ಅಟಲ್ಜಿ ಹಾಗೂ ಮೋದಿ ಸಾಧನೆ ಕುರಿತ ವರ್ಣಚಿತ್ರಗಳ