ಶಿವಮೊಗ್ಗದ ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ಸಿಗರೇ ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೋನಗೊಡು ಅಭಿಮಾನಿ ಬಳಗದವರಿಂದ ಸಮಾಲೋಚನಾ ಸಭೆ ನಡೆಸಲಾಗಿದ್ದು, ಅರ್ಜಿ ಸಲ್ಲಿಸಿದ್ದವರಿಗೆಲ್ಲಾ ಕರೆದು ಸಭೆ ನಡೆಸಿ, ಆಯ್ಕೆಯಾದ ಅಭ್ಯರ್ಥಿಗೆ ಬೆಂಬಲಿಸುವಂತೆ ಹೇಳಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ರು. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನಡೆಗೆ ಇತರ ಕಾಂಗ್ರೆಸ್ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರನ್ನು ಬೇಳೂರು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ