ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ಮೇಲೆ ಜಾಮೀನು ನೀಡಿದ್ದು ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕಿದೆ.