ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣಗಳಾಗಿದ್ದ ಐದು ಗ್ಯಾರಂಟಿ ಘೋಷಣೆಗಳು ದೊಡ್ಡ ಸದ್ದು ಗದ್ದಲಕ್ಕೆ ಕಾರಣವಾಗಿದ್ದವು. ಆದರೆ ಇದೀಗ ಅದರ ಜಾರಿಗೆ ಕೆಲವೊಂದು ಕಂಡೀಷನ್ಸ್ ಅಪೈ ಆಗಲಿದೆ ಎಂದು ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಜಿ ಪರಮೇಶ್ವರ್ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.....ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಮೊದಲ ಕ್ಯಾಬಿನೆಟ್ ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ.ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ ಹಾಗೂ ಮೊದಲ ಕ್ಯಾಬಿನೆಟ್ ನಲ್ಲಿ ಜಾರಿ ಮಾಡ್ತೀವಿ..ಗ್ಯಾರಂಟಿಗಳನ್ನ