ಬೆಂಗಳೂರು : ಪೇಜಾವರ ಶ್ರೀಗಳು ವಿಧಿವಶರಾದ ಹಿನ್ನಲೆಯಲ್ಲಿ ಶ್ರೀಗಳ ಅಗಲಿಕೆಗೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು 8 ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಶ್ರೀಗಳನ್ನು ಮಠಕ್ಕೆ ಕರೆತಂದು ಅಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಶ್ರೀಗಳ ಅಗಲಿಕೆಗೆ ರಾಜಕೀಯ ಗಣ್ಯರಾದ ಮಾಜಿ ಪ್ರಧಾನಿ