ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನೆಲೆ ಕಲಬುರಗಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿಯನ್ನು ಕಲಬುರಗಿ ದಕ್ಷಿಣ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ನೇತೃತ್ವದಲ್ಲಿ ಸಲ್ಲಿಸಲಾಯಿತು.ಅನಂತಕುಮಾರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಕೆ ಮಾಡಲಾಯಿತು. ಅನಂತಕುಮಾರ್ 6 ಬಾರಿ ಸಂಸತ್ ಸದಸ್ಯರಾಗಿ, ಕೇಂದ್ರದ ಸಚಿವರಾಗಿ ಸೇವೆ ಸಲ್ಲಿಸಿದವರು. ಅನಂತಕುಮಾರ್ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದಂತಹ ನಷ್ಟವಾಗಿದೆ ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ