ಶಕ್ತಿ ಯೋಜನೆ ಅಡಿಯಲ್ಲಿ ಟಿಕೆಟ್ ನೀಡಲು ಆಧಾರ್ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್ಗೆ ಥಳಿಸಿರುವ ಘಟನೆ ಯಾದಗಿರಿಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ..