ಬೆಂಗಳೂರು : ಲಕ್ಷಾಂತರ ರೂಪಾಯಿ, ಕೋಟ್ಯಂತರ ರೂಪಾಯಿ ಮೋಸ ಮಾಡಿದವರ ವಿರುದ್ಧ ನ್ಯಾಯಲಯದ ಮೆಟ್ಟಿಲು ಏರಿ ನ್ಯಾಯಲಯಗಳು ನೀಡಿದ್ದ ತೀರ್ಪನ್ನು ನೋಡಿದ್ವಿ.ಆದರೆ ಇಲ್ಲೊಬ್ಬ ಪ್ರಯಾಣಿಕ 1 ರೂ. ಚಿಲ್ಲರೆ ಹಣ ಕೊಡಲಿಲ್ಲ ಎಂದು ಬಿಎಂಟಿಸಿ ವಿರುದ್ಧ ಗ್ರಾಹಕರ ನ್ಯಾಯಲಯದ ಮೆಟ್ಟಿಲೇರುವ ಮೂಲಕ ಇಲಾಖೆ ಮತ್ತು ಸಿಬ್ಬಂದಿಗೆ ದಂಡದ ಬಿಸಿ ಮುಟ್ಟಿಸಿದ್ದಾರೆ.2019ರ ಸೆ. 11ರಂದು ವಕೀಲ ರಮೇಶ್ ನಾಯಕ್ ಎಂಬುವವರು ಬಿಎಂಟಿಸಿ ವೋಲ್ವೋ ಬಸ್ಸಿನಲ್ಲಿ ಶಾಂತಿನಗರದಿಂದ ಮೆಜೆಸ್ಟಿಕ್ಗೆ ತೆರಳುತ್ತಿದ್ದರು. ಬಸ್ನಲ್ಲಿದ್ದಂತಹ ಲೇಡಿ