ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ಬೆನ್ನಹಿಂದೆಯೇ ನಡೆಯುತ್ತಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಕುತೂಹಲ ಮೂಡಿಸಿದೆ.ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಇತರೆ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರ ಜತೆ ಗಹನ ಚರ್ಚೆ ನಡೆಸಲಾಗುತ್ತಿದೆ.ಅತ್ಯಂತ ಶೀಘ್ರವೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆ, ಕಾಂಗ್ರೆಸ್-ಜೆಡಿಎಸ್