ದಾವಣಗೆರೆ: ಇಂದು ಬೆಳಿಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಯಡಿಯೂರಪ್ಪರದ್ದು ಭ್ರಷ್ಟ ಸರ್ಕಾರ ಎಂದು ಸತ್ಯವನ್ನು ಹೇಳಿದ್ದರಿಂದ ರಾಜ್ಯದ ಜನತೆಯ ಪರವಾಗಿ ಅಭಿನಂದಿಸುವುದಾಗಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.