ದೇಶದಲ್ಲಿ ಎರಡನೇ ಬಾರಿಗೆ ನರೇಂದ್ರ ಮೋದಿ ಅವರು ದೇಶದ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ.ಮೋದಿ ಸಂಪುಟ ಮತ್ತು ಪ್ರಮಾಣ ವಚನಸಮಾರಂಭ ಕೆಂಪು ಕೋಟೆಯಲ್ಲಿ ನೆರವೇರಲಿದ್ದು ದೇಶದಾದ್ಯಂತ ಗಣ್ಯರ ಶುಭ ಹಾರೈಕೆಗಳು ಹರಿದು ಬರುತ್ತಿದೆ.ಉಡುಪಿ ಜಿಲ್ಲೆಯ ಕುಂದಾಪುರದ ಮರಳು ಶಿಲ್ಪ ಕಲಾವಿದ ಹರೀಶ್ ಸಾಗಾ, ಮೋದಿ ಪ್ರಮಾಣ ವಚನ ಮತ್ತು ಸಂಪುಟ ರಚನೆಗೆ ಮರಳು ಶಿಲ್ಪದ ರಚನೆ ಮೂಲಕ ಶುಭ ಹಾರೈಸಿದ್ದಾರೆ.ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸ್ಲೋಗನ್ ಅಡಿಯಲ್ಲಿ ರಚಿಸಿದ