ಚಿಕ್ಕಬಳ್ಳಾಪುರ : ಮೇಕೆದಾಟು ಪಾದಯಾತ್ರೆ 2.0 ವಿಚಾರದಲ್ಲಿ ಕಾಂಗ್ರೆಸ್ನ ನಡೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕಿಡಿಕಾರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ವಿಚಾರವನ್ನು ಕಾಂಗ್ರೆಸ್ ಪಕ್ಷ ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದೆ. 5 ವರ್ಷ ಕಾಂಗ್ರೆಸ್ ಸರ್ಕಾರ ಇತ್ತು.ಎರಡೂವರೆ ವರ್ಷ ಸಮ್ಮಿಶ್ರ ಸರ್ಕಾರ ಇತ್ತು. ಮೇಕೆದಾಟು ಯೋಜನೆ ಮಾಡಬೇಕು ಅಂತಿದ್ದರೆ ಮಾಡಿ ಮುಗಿಸಬಹುದಿತ್ತು. ಆದರೆ ಅವರು ಹೇಳುವುದು ಡಿಪಿಆರ್ ಮಾಡಿದ್ದೇವೆ ಅಂತ ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದೊಂದು