ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿದ ಕಾಂಗ್ರೆಸ್ ಕಾರ್ಯಕರ್ತರು

bangalore| geetha| Last Modified ಗುರುವಾರ, 25 ನವೆಂಬರ್ 2021 (20:49 IST)
ಮಧ್ಯಪ್ರದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಎನ್‍ಎಸ್‍ಯುಐ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ರು..ಮಧ್ಯಪ್ರದೇಶದ ಭೂಪಾಲ್ ನಲ್ಲಿರುವ ಸಿಎಂ ಶಿವರಾಜ್ ಸಿಂಗ್ ಚೌವ್ಹಣ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿ ಕಲ್ಲು ತೂರಾಟ ನಡೆಸಿದ್ರು.ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಚಾರ್ಚ್ ಮಾಡಿದ್ದಾರೆ...ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತಂದಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು..ಇದನ್ನು ವಾಪಸ್ ಪಡೆಯುವಂತೆ NSUI ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ..


ಇದರಲ್ಲಿ ಇನ್ನಷ್ಟು ಓದಿ :