ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನೆಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮ ಮನಮಾಡಿದೆ.ಕೆಪಿಸಿಸಿ ಕಚೇರಿ ಮುಂದೆ ಕೈ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.