ಬೆಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮು ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಒನ್ ಡೇ ಮ್ಯಾಚ್ ಆಡುತ್ತಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.