ಮಂಡ್ಯ : ಮಂಡ್ಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಎಲ್.ಆರ್.ಶಿವರಾಮೇಗೌಡ ಅವರನ್ನು ಬಿಜೆಪಿಯ ಅಭ್ಯರ್ಥಿ ಅಂತಾ ಕರಪತ್ರದಲ್ಲಿ ತಪ್ಪಾಗಿ ಮುದ್ರಿಸುವುದರ ಮೂಲಕ ಎಡವಟ್ಟು ಮಾಡಿದ್ದು, ಇದೀಗ ಈ ವಿಚಾರ ಬಿಜೆಪಿಯವರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ದಲಿತರ ಹಾಗೂ ರೈತರ ಪರ ಕಾಳಜಿಯನ್ನು ಬೆಂಬಲಿಸುವುದಕ್ಕಾಗಿ ಬಿಜೆಪಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರಿಗೆ ಮತ ನೀಡಲು ಮನವಿ ಎಂದು ಅನಂತರಾಯಪ್ಪ ಅವರು ಮುದ್ರಿಸಿದ್ದಾರೆ. ಈ ಕರಪತ್ರ ಸಾಮಾಜಿಕ