ಬಿಜೆಪಿ ಶಾಸಕನ ಪುತ್ರನ ಕಚೇರಿ ಮೇಲೆ ಲೋಕಾಯುಕ್ತ ರೇಡ್ ವಿಚಾರ ಸಂಭಂದಪಟ್ಟಂತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು. ಈಗ ಕಮಿಷನ್ ಆರೋಪ ಒಪ್ಪುವಿರಾ ಸಿಎಂ ಬೊಮ್ಮಾಯಿ ಎಂದು ಪ್ರಶ್ನೆ ಮಾಡಿದೆ. ಕಮಿಷನ್ ಲೂಟಿಗೆ ದಾಖಲೆ ಕೇಳುವ ಬೊಮ್ಮಾಯಿ ಅವರೇ, ದಾಖಲೆಗಳು ಕಂತೆ ಕಂತೆಯಾಗಿ ಸಿಕ್ಕಿವೆ ನೋಡಿ ಈಗ ಕಮಿಷನ್ ಆರೋಪ ಒಪ್ಪುವಿರಾ ಚುನಾವಣೆ ಖರ್ಚಿಗಾಗಿ ಬಿಜೆಪಿಯ ಎಲೆಕ್ಷನ್ ಕಲೆಕ್ಷನ್ ಬಿರುಸಿನಿಂದ ಸಾಗಿದೆ,ಅಧಿಕಾರಾವಧಿ ಮುಗಿಯುತ್ತಿದೆ, ಮತ್ತೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಬಕಾಸುರನಂತೆ