ಬೆಂಗಳೂರಿನ ಕೋರಮಂಗಲದ ಖಾತಾ ಬುಕ್ ಸಿಇಓ ರವೀಶ್ ನರೇಶ್ ಐದು ದಿನಗಳ ಹಿಂದೆ ಬೆಂಗಳೂರು ಮೂಲಭೂತ ಸೌಕರ್ಯ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದರು. ಈ ಟ್ವೀಟನ್ನೇ ಬಂಡವಾಳ ಮಾಡಿಕೊಂಡು ತೆಲಂಗಾಣ ಸಚಿವ ಕೆಟಿಆರ್ ನಿಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಂಡು ನಮ್ಮ ಹೈದರಾಬಾದ್ಗೆ ಬನ್ನಿ ಎಂದು ಟ್ವೀಟ್ ಮಾಡಿದ್ದಾರೆ. ಕೆಟಿಆರ್ ಟ್ವೀಟ್ ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಿಮ್ಮ ಚಾಲೆಂಜ್ ಸ್ವೀಕರಿಸುತ್ತೇನೆ. 2023ಕ್ಕೆ ನಮ್ಮದೇ ಸರ್ಕಾರ ಬರುತ್ತೆ, ಆಗ ಬೆಂಗಳೂರನ್ನ