ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಸಭೆಗಳ ಮೇಲೆ ಸಭೆ ಆಯೋಜನೆ ಮಾಡುತ್ತಿದೆ. ಈದರ ಭಾಗವಾಗಿ ನಾಳೆ ಪ್ರಚಾರ ಸಮಿತಿ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಆಯೋಜನೆ ಮಾಡಿದೆ.