ಹೊಸಕೋಟೆ : ಡಿಸೆಂಬರ್ 5 ರಂದು ಹೊಸಕೋಟೆ ಉಪಚುನಾವಣೆಯ ಹಿನ್ನಲೆಯಲ್ಲಿ ಇಂದಿನಿಂದ ಕಾಂಗ್ರೆಸ್ ನ ಪ್ರಭಾವಿ ನಾಯಕರು ತಮ್ಮ ಅಭ್ಯರ್ಥಿಯ ಪರ ಭರ್ಜರಿ ಪ್ರಚಾರ ಮಾಡಲಿದ್ದಾರೆ. ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಪರ ಇಂದು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮತಯಾಚನೆ ಮಾಡಲಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರಿಗೆ ಶಾಕ್ ನೀಡಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡಿದ ಹೊಸಕೋಟೆ ಕ್ಷೇತ್ರದ