ವಿಧಾನಪರಿಷತ್ನಲ್ಲಿ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿಎಂ ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳನ್ನು ಹಾಕದಿರಲು ನಿರ್ಧರಿಸಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಆದರೆ, ಫಲಿತಾಂಶ ನಿಗದಿತ ದಿನದಂದು ಪ್ರಕಟಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಆಗಸ್ಟ್ 24 ರಂದೇ ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ ಕುರಿತಂತೆ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.ತಾಜಾ ಸುದ್ದಿಗಳನ್ನು ಓದಲು