ಬೆಂಗಳೂರು ಸೆಂಟ್ರಲ್ ನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸ್ಪರ್ಧೆ ಇದೆ. ಹೀಗಂತ ಕಾಂಗ್ರೆಸ್ ಅಭ್ಯರ್ಥಿ ಹೇಳಿದ್ದಾರೆ.ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಹರ್ಷದ್ ಈ ಹೇಳಿಕೆ ನೀಡಿದ್ದು, ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ ಸಂಸದ ಪಿ. ಸಿ. ಮೋಹನ್ ಕೊಡುಗೆ ಏನೂ ಇಲ್ಲ ಎಂದು ದೂರಿದರು.ನಮ್ಮದು ಬಿಜೆಪಿ ವಿರುದ್ಧ ನೇರ ಸ್ಪರ್ಧೆ. ಕಳೆದ ಐದು ವರ್ಷ ನಾನು ಕ್ಷೇತ್ರದಲ್ಲಿ ಕೆಲಸ ಕಾರ್ಯ ಮಾಡಿದ್ದೇನೆ. ಬೆಂಗಳೂರು ಸೆಂಟ್ರಲ್ ಗೆ ಡೈನಾಮಿಕ್ ಎಂ.ಪಿ. ಬೇಕು ಎಂದ