ರಾಯಚೂರು : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಎಲ್ಲೆಡೆ ಪ್ರಮುಖರ ಸಭೆಗಳನ್ನ ನಡೆಸುತ್ತಿದ್ದೇವೆ. ಜನವರಿ 15 ರೊಳಗೆ ಕನಿಷ್ಠ 150 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಮಾಡಲು ತಿರ್ಮಾನಿಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.