congress ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಗೆ, ಗಲಭೆಗಳು ಏಳಬಹುದು ಎಂದು ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಇನ್ನು ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆಯುವಂತೆ ಆಮಿಷವೊಡ್ಡಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ