ನಮ್ಮ ಕಾಂಗ್ರೆಸ್ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು. ದೂರಿನಲ್ಲಿ ಏನಿದೆ?ಮಾಜಿ ಐಪಿಎಸ್ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್ಮೇಟ್ಗಳು ಕರ್ತವ್ಯ ಮಾಡುತ್ತಿದ್ದಾರೆ. ಐಪಿಎಸ್ ಅಧಿಕಾರಿಗಳು, ಪೊಲೀಸರ ಪರಿಚಯ ಇರುವ ಕಾರಣ ಅಧಿಕಾರ ದುರ್ಬಳಕೆಯಾಗುವ ಸಾಧ್ಯತೆಯಿದೆ. ಅಣ್ಣಾಮಲೈ ಅವರು