ಚಿಕ್ಕಬಳ್ಳಾಪುರ : ಸತತ 60 ವರ್ಷಗಳ ಕಾಲ ಪರಿಶಿಷ್ಟರ ಮತಗಳನ್ನು ಪಡೆದ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಿದ ಕೊಡುಗೆ ಕೇವಲ ಶೂನ್ಯ ಎಂದು ಸಚಿವ ಡಾ.ಕೆ.ಸುಧಾಕರ್ ಕಿಡಿಕಾರಿದ್ದಾರೆ. ತಾಲೂಕಿನ ಅವುಲಗುರ್ಕಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸಿದೆ.ಈ ಭಾಗದ ರೈತರು ಹೂ ಬೆಳೆಯಲು ನೀರಿನ ಸಮಸ್ಯೆ ಹಿಂದೆ ಎಷ್ಟಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಬಿಜೆಪಿ