ಸಂಗಾತಿಯನ್ನು ಡ್ರಾಪ್ ಮಾಡಲು ಬಂದಿದ್ದ ಯುವಕನ ಮೇಲೆ ಕಾಂಗ್ರೆಸ್ ಕಾರ್ಪೋರೇಟರ್ ಹಲ್ಲೆ ನಡೆಸುವ ಮೂಲಕ ಅಟ್ಟಹಾಸ ಮೆರೆದ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ವರದಿಯಾಗಿದೆ. ಹೆಣ್ಣೂರಿನ ಗಿರಿ ಎಂಬುವವರು ನಿನ್ನೆ ರಾತ್ರಿ ಸಂಗಾತಿಯನ್ನು ಡ್ರಾಪ್ ಮಾಡಲು ಬಾಣಸವಾಡಿಗೆ ಬಂದಿದ್ದರು. ಗಿರಿ ಹಾಗೂ ಆತನ ಸಂಗಾತಿ ಆತ್ಮೀಯವಾಗಿ ಮಾತನಾಡುತ್ತಿರುವುದನ್ನು ಕಂಡ ಕಾಂಗ್ರೆಸ್ ಕಾರ್ಪೋರೇಟರ್ ಆನಂದ್, ಅವಾಚ್ಯ ಶಬ್ದಗಳಿಂದ ನಿಂದಿಸಿ ತನ್ನ ಮೊಬೈಲ್ ಪೋನ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡಲು ಮುಂದಾಗಿದ್ದಾನೆ. ಚಿತ್ರೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ