ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ ಹೆಣೆಯಲು ಸಿದ್ದವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ. ವಗರದಲ್ಲಿ ಗಣಪತಿ ದೇವಾಲಯದಲ್ಲಿ ಆಯೋಜಿಸಲಾದ ಓಣಂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣೆ ಬಂದ ಕೂಡಲೇ ಬಿಜೆಪಿ ರಾಜಕೀಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಆದರೆ, ರಾಜ್ಯದ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಹಣ ಹಂಚಿ ಗಿಮಿಕ್ ಮಾಡಿದ್ದಲ್ಲದೇ ಕುಟುಕು ಕಾರ್ಯಾಚರಣೆ ನಡೆಸಿ ಕಾಂಗ್ರೆಸ್ ಮೇಲೆ