ಕಾಂಗ್ರೆಸ್ ನಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಕೈ ಪಾಳೆಯದ ಯಾವ ಶಾಸಕರೂ ಬಿಜೆಪಿಗೆ ಸೇರುತ್ತಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಠಿಯಾಗಿದೆ ಎಂದು ಸಚಿವ ದೂರಿದ್ದಾರೆ.ಕಾರವಾರದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕಾಂಗ್ರೆಸ್ ಗೆ ಕೈ ಕೊಟ್ಟು ಯಾವ ಶಾಸಕರೂ ಬಿಜೆಪಿಗೆ ಸೇರುತ್ತಿಲ್ಲ ಎಂದರು.ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸುಭದ್ರ ಆಡಳಿತ ನೀಡುತ್ತಿದ್ದಾರೆ. ಐದು ವರ್ಷ ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ವತಃ ಸಚಿವ ರಮೇಶ ಜಾರಕಿಹೊಳಿ